Sunday, February 6, 2011

ಖ್ಯಾತ ಹಿಂದಿ ಚಿತ್ರನಟ ವಿವೇಕ್ ಒಬೆರಾಯ್ ಶಿರಡಿ ಭೇಟಿ - 6ನೇ ಫೆಬ್ರವರಿ 2011 - ಕೃಪೆ: ಸಾಯಿಅಮೃತಧಾರಾ.ಕಾಂ 

ಖ್ಯಾತ ಹಿಂದಿ ಚಿತ್ರನಟ ಶ್ರೀ.ವಿವೇಕ್ ಒಬೆರಾಯ್ ಅವರು ಇತ್ತೀಚಿಗೆ ತಮ್ಮ ಪತ್ನಿಯೊಂದಿಗೆ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಸಮಾಧಿ ದರ್ಶನದ ನಂತರ ಅವರನ್ನು ಮತ್ತು ಅವರ ಪತ್ನಿಯವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ  ಅಧಿಕಾರಿ ಡಾ.ಯಶವಂತ್ ರಾವ್ ಮಾನೆಯವರು ಸನ್ಮಾನಿಸಿದರು.



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment