Thursday, April 7, 2011

ಆಂಧ್ರಪ್ರದೇಶದ ಹಿಂದೂಪುರ ಜಿಲ್ಲೆಯ ಪರಿಗಿ ಗ್ರಾಮದಲ್ಲಿ 5ನೇ ಮೇ 2011 ರಂದು ನೂತನ ಶಿರಡಿ ಸಾಯಿಬಾಬಾ ಮಂದಿರದ ಉದ್ಘಾಟನೆ - ಕೃಪೆ: ಸಾಯಿಅಮೃತಧಾರಾ.ಕಾಂ 

ಆಂಧ್ರಪ್ರದೇಶದ ಹಿಂದೂಪುರ ಜಿಲ್ಲೆಯ ಪರಿಗಿ ಗ್ರಾಮದಲ್ಲಿ ಮುಂದಿನ ತಿಂಗಳ 5ನೇ ಮೇ 2011, ಗುರುವಾರದಂದು  ನೂತನ ಶಿರಡಿ ಸಾಯಿಬಾಬಾ ಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯ ಪ್ರತಿಯನ್ನು ಈ ಕೆಳಗೆ ಲಗತ್ತಿಸಲಾಗಿದೆ. 



ಸಾಯಿಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಡಿ ಸಾಯಿಬಾಬಾರವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯದ ಪದಾಧಿಕಾರಿಗಳು ಈ ಮುಖಾಂತರ ಕೇಳಿಕೊಳ್ಳುತ್ತಾರೆ. 

ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment