Tuesday, May 1, 2012

ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಶಿರಡಿ ಭೇಟಿ - ಕೃಪೆ:ಸಾಯಿಅಮೃತಧಾರಾ.ಕಾಂ 

ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಇದೇ ತಿಂಗಳ 1ನೇ ಮೇ 2012, ಮಂಗಳವಾರ ದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment