Wednesday, July 2, 2014

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ 3 ನಿವೃತ್ತ ಅಧಿಕಾರಿಗಳಿಗೆ ಸನ್ಮಾನ - ಕೃಪೆ: ಸಾಯಿಅಮೃತಧಾರಾ.ಕಾಂ

ಶಿರಡಿ ಸಾಯಿಬಾಬಾ ಸಂಸ್ಥಾನವು ಇದೇ  ತಿಂಗಳ 2ನೇ ಜುಲೈ 2014, ಬುಧವಾರ ದಂದು ಸೇವೆಯಿಂದ ನಿವೃತ್ತರಾದ ಸಾಯಿಬಾಬಾ ಸಂಸ್ಥಾನದ 3 ಅಧಿಕಾರಿಗಳನ್ನು ಸನ್ಮಾನಿಸಿತು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾ ಸಾಹೇಬ್ ಶಿಂಧೆ, ನಿರ್ವಹಣಾ ಅಧಿಕಾರಿ ಹಾಗೂ ಸಾಯಿಬಾಬಾ ಸಂಸ್ಥಾನದ ಮತ್ತಿತರ ನೌಕರರು ಕೂಡ ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment