ಮಹಾರಾಷ್ಟ್ರ ರಾಜ್ಯದ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಶ್ರೀ.ರಾಜೇಶ್ ತೋಪೆಯವರು ಇದೇ ತಿಂಗಳ 23ನೇ ನವೆಂಬರ್ 2013, ಶನಿವಾರ ದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಶ್ರೀ.ಮೋಹನ್ ಯಾದವ್ ರವರು ಕೂಡ ಉಪಸ್ಥಿತರಿದ್ದರು.
ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಶಿಕ್ಷಣ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಸನ್ಮಾನಿಸಿದರು.
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment