ಕೆಂದ್ರ ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವರಾದ ಶ್ರೀ.ಶ್ರೀಪಾದ ನಾಯಕ್ ರವರು ಇದೇ ತಿಂಗಳ 24ನೇ ಜುಲೈ 2014, ಗುರುವಾರ ದಂದು ಶಿರಡಿಗೆ ಭೇಟಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು.
ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಕೆಂದ್ರ ಸಚಿವರನ್ನು ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾ ಸಾಹೇಬ್ ಶಿಂಧೆಯವರು ಸನ್ಮಾನಿಸಿದರು.
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment