ಮಂದಿರದ ವಿಶೇಷತೆಗಳು:
ಈ ಶಿರಡಿ ಸಾಯಿಬಾಬಾ ಮಂದಿರವು ಕರ್ನಾಟಕ ರಾಜ್ಯದ ಗುಲ್ಬರ್ಗ ನಗರದ ಎಂ.ಜಿ. ರಸ್ತೆಯಲ್ಲಿರುವ ಗುಬ್ಬಿ ಕಾಲೋನಿಯಲ್ಲಿರುವ ಉಮಾ ಅಂದೋಳ ಆಸ್ಪತ್ರೆಯ ಪಕ್ಕದಲ್ಲಿರುತ್ತದೆ. ಮಂದಿರವು ಗುಲ್ಬರ್ಗ ಬಸ್ ನಿಲ್ದಾಣದಿಂದ 3 ಕಿಲೋಮೀಟರ್ ದೂರದಲ್ಲೂ ಹಾಗೂ ರೈಲು ನಿಲ್ದಾಣದಿಂದ 2.5 ಕಿಲೋಮೀಟರ್ ದೂರದಲ್ಲೂ ಇರುತ್ತದೆ.
ಈ ಮಂದಿರದ ಭೂಮಿ ಪೂಜೆಯನ್ನು 26ನೇ ಆಗಸ್ಟ್ 2007 ರಂದು ನೆರವೇರಿಸಲಾಯಿತು.
ಈ ಮಂದಿರವನ್ನು 15ನೇ ಡಿಸೆಂಬರ್ 2009 ರಂದು ಮಂದಿರದ ಟ್ರಸ್ಟ್ ನ ಸದಸ್ಯರುಗಳು ಸಾವಿರಾರು ಸ್ಥಳೀಯ ಸಾಯಿ ಭಕ್ತರ ಸಮ್ಮುಖದಲ್ಲಿ ನೆರವೇರಿಸಿರುತ್ತಾರೆ.
ಈ ಮಂದಿರವನ್ನು ಮಂದಿರದ ಟ್ರಸ್ಟ್ ಗೆ ಸೇರಿರುವ 80x120 ಚದರ ಅಡಿ ವಿಸ್ತೀರ್ಣವಿರುವ ಸ್ಥಳದಲ್ಲಿ ನಿರ್ಮಾಣ ಮಾಡಲಾಗಿರುತ್ತದೆ.
ಶ್ರೀ.ಎ.ಬಿ.ನರಸಿಂಹಾಚಾರ್ಯ ಅವರು ಮಂದಿರದ ಮುಖ್ಯ ಪುರೋಹಿತರಾಗಿರುತ್ತಾರೆ. ಅವರೇ ಮಂದಿರದ ದಿನ ನಿತ್ಯದ ಆಗುಹೋಗುಗಳನ್ನು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಬಹಳ ಅಚ್ಚುಕಟ್ಟಾಗಿ ನೋಡಿಕೊಳ್ಳುತ್ತಿದ್ದಾರೆ.
ಮಂದಿರದಲ್ಲಿ 4 ಅಡಿ ಎತ್ತರದ ಸುಂದರವಾದ ಅಮೃತಶಿಲೆಯಲ್ಲಿ ಮಾಡಿದ ಸಾಯಿಬಾಬಾರವರ ವಿಗ್ರಹವನ್ನು ಸಾಯಿ ಭಕ್ತರು ನೋಡಬಹುದು. ಸಾಯಿಬಾಬಾರವರ ವಿಗ್ರಹದ ಎದುರುಗಡೆಯಲ್ಲಿ ಅಮೃತ ಶಿಲೆಯಲ್ಲಿ ಮಾಡಿದ ಪವಿತ್ರ ಪಾದುಕೆಗಳನ್ನು ಸ್ಥಾಪಿಸಲಾಗಿದೆ.
ಪ್ರತಿ ಗುರುವಾರಗಳಂದು ವಿಶೇಷ ಅಭಿಷೇಕವನ್ನು ಮಾಡಲಾಗುತ್ತದೆ. ಅಲ್ಲದೇ, ಶ್ರಾವಣ ಮಾಸದಲ್ಲಿ ಪ್ರತಿನಿತ್ಯ ವಿಶೇಷ ಅಭಿಷೇಕವನ್ನು ಹಮ್ಮಿಕೊಳ್ಳಲಾಗುತ್ತದೆ.

ಮಂದಿರದ ದಿನನಿತ್ಯದ ಕಾರ್ಯಕ್ರಮಗಳು
ಮಂದಿರದ ಸಮಯ:
ಮಂದಿರವು ಪ್ರತಿ ಗುರುವಾರದಂದು ಬೆಳಿಗ್ಗೆ 6:00 ರಿಂದ 11:00 ಗಂಟೆಯವರೆಗೆ ಹಾಗೂ ಪುನಃ ಸಾಯಂಕಾಲ 5:30 ರಿಂದ ರಾತ್ರಿ 9:00 ಗಂಟೆಯವರೆಗೆ ಭಕ್ತರ ದರ್ಶನಕ್ಕಾಗಿ ತೆರೆದಿಡಲಾಗುತ್ತದೆ. ಇನ್ನಿತರ ದಿನಗಳಲ್ಲಿ ಮಂದಿರವು ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಹಾಗೂ ಪುನಃ ಸಾಯಂಕಾಲ 6:00 ರಿಂದ 8:00 ಗಂಟೆಯವರೆಗೆ ಭಕ್ತರ ದರ್ಶನಕ್ಕಾಗಿ ತೆರೆದಿಡಲಾಗುತ್ತದೆ.
ಆರತಿಯ ಸಮಯ:
ಸಂಜೆ : 6:30 ಗಂಟೆ
ಪ್ರತಿ ಗುರುವಾರಗಳಂದು ವಿಶೇಷ ಅಭಿಷೇಕವನ್ನು ಮಾಡಲಾಗುತ್ತದೆ. ಅಲ್ಲದೇ, ಶ್ರಾವಣ ಮಾಸದಲ್ಲಿ ಪ್ರತಿನಿತ್ಯ ವಿಶೇಷ ಅಭಿಷೇಕವನ್ನು ಹಮ್ಮಿಕೊಳ್ಳಲಾಗುತ್ತದೆ.
ವಿಶೇಷ ಉತ್ಸವದ ದಿನಗಳು:
1.ಪ್ರತಿ ವರ್ಷದ 26ನೇ ಆಗಸ್ಟ್ ಮಂದಿರದ ವಾರ್ಷಿಕೋತ್ಸವ.
2.ಹೊಸವರ್ಷ.
3.ಯುಗಾದಿ.
ಮಂದಿರದ ವಿಳಾಸ ಹಾಗೂ ಮಾರ್ಗಸೂಚಿ:
ಸ್ಥಳ:
ಈ ಶಿರಡಿ ಸಾಯಿಬಾಬಾ ಮಂದಿರವು ಕರ್ನಾಟಕ ರಾಜ್ಯದ ಗುಲ್ಬರ್ಗ ನಗರದ ಎಂ.ಜಿ. ರಸ್ತೆಯಲ್ಲಿರುವ ಗುಬ್ಬಿ ಕಾಲೋನಿಯಲ್ಲಿರುವ ಉಮಾ ಅಂದೋಳ ಆಸ್ಪತ್ರೆಯ ಪಕ್ಕದಲ್ಲಿರುತ್ತದೆ. ಮಂದಿರವು ಗುಲ್ಬರ್ಗ ಬಸ್ ನಿಲ್ದಾಣದಿಂದ 3 ಕಿಲೋಮೀಟರ್ ದೂರದಲ್ಲೂ ಹಾಗೂ ರೈಲು ನಿಲ್ದಾಣದಿಂದ 2.5 ಕಿಲೋಮೀಟರ್ ದೂರದಲ್ಲೂ ಇರುತ್ತದೆ.
ವಿಳಾಸ:
ಶ್ರೀ ಶಿರಡಿ ಸಾಯಿಬಾಬಾ ಮಂದಿರ,
ಉಮಾ ಅಂದೋಳ ಆಸ್ಪತ್ರೆಯ ಪಕ್ಕ,
ಗುಬ್ಬಿ ಕಾಲೋನಿ, ಎಂ.ಜಿ.ರಸ್ತೆ,
ಗುಲ್ಬರ್ಗ-585 101,
ಕರ್ನಾಟಕ, ಭಾರತ.
ಸಂಪರ್ಕಿಸಬೇಕಾದ ವ್ಯಕ್ತಿ:
ಶ್ರೀ.ಎ.ಬಿ.ನರಸಿಂಹಾಚಾರ್ಯ - ಪುರೋಹಿತರು
ದೂರವಾಣಿ ಸಂಖ್ಯೆ:
+91 97317 75345
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment