ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಬುಡಕಟ್ಟು ಅಭಿವೃದ್ಧಿ ರಾಜ್ಯ ಸಚಿವರಾದ ಶ್ರೀ.ದಿಲೀಪ್ ಕುಂಬ್ಳೆಯವರು ಇದೇ ತಿಂಗಳ 28ನೇ ನವೆಂಬರ್ 2014, ಶುಕ್ರವಾರ ದಂದು ತಮ್ಮ ಕುಟುಂಬ ವರ್ಗದವರೊಡನೆ ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನ (ಶಿರಡಿ) ಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಶ್ರೀ.ಮೋಹನ್ ಯಾದವ್ ರವರು ಕೂಡ ಉಪಸ್ಥಿತರಿದ್ದರು.
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment