ಗಣರಾಜ್ಯೋತ್ಸವದ ಅಂಗವಾಗಿ ಇದೇ ತಿಂಗಳ 26ನೇ ಜನವರಿ 2015, ಸೋಮವಾರ ದಂದು ಶ್ರೀ ಸಾಯಿಬಾಬಾ ಸಂಸ್ಥಾನದ ವತಿಯಿಂದ ಕ್ರೀಡಾ ಶಿಕ್ಷಕ ಶ್ರೀ.ರಾಜೇಂದ್ರ ಕೋಕಡೆಯವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ಮತ್ತು ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾಸಾಹೇಬ್ ಶಿಂಧೆಯವರುಗಳು ಉಪಸ್ಥಿತರಿದ್ದರು.
ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು
ಕನ್ನಡಕ್ಕೆ: ಶ್ರೀಕಂಠ ಶರ್ಮ
No comments:
Post a Comment