ಗುಜರಾತ್ ನ ರಾಜ್ಯಪಾಲರಾದ ಸನ್ಮಾನ್ಯ ಶ್ರೀ.ಓ.ಪಿ.ಕೊಹ್ಲಿಯವರು ಇದೇ ತಿಂಗಳ 4ನೇ ಮಾರ್ಚ್ 2015, ಬುಧವಾರ ದಂದು ಶಿರಡಿಗೆ ಭೇಟಿ ನೀಡಿ ಶ್ರೀ.ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಶ್ರೀ.ಮೋಹನ್ ಜಗನ್ನಾಥ್ ಯಾದವ್ ರವರು ಕೂಡ ಉಪಸ್ಥಿತರಿದ್ದರು.
ಕನ್ನಡ ಅನುವಾದ: ಶ್ರೀಕಂಠ ಶರ್ಮ
No comments:
Post a Comment